ಮಂಗಳೂರು

ನಾಳೆ (ಆಗಸ್ಟ್‌ 17) ಕುಕ್ಕೆ ಗೆ ಮಾಜಿ ಪ್ರಧಾನಿ ದೇವೇ ಗೌಡ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡ ಅವರು ಆಗಸ್ಟ್ 17ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ದೇವೇ ಗೌಡ ಅವರು ಆಗಸ್ಟ್ 17ರಂದು ಮಧ್ಯಾಹ್ನ 2.15ಕ್ಕೆ ಬಿಳಿನೆಲೆ ಶ್ರೀಗೋಪಾಲಕೃಷ್ಣ ಹೈಸ್ಕೂಲ್ ‌ನ ಹೆಲಿಪ್ಯಾಡ್ ‌ನಲ್ಲಿ ಬಂದಿಳಿಯಲಿದ್ದಾರೆ.

ಬಳಿಕ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಕುಕ್ಕೆಯಲ್ಲಿ ತಂಗಲಿರುವ ಮಾಜಿ ಪ್ರಧಾನಿಗಳು ಆಗಸ್ಟ್ 18ರಂದು ಮಧ್ಯಾಹ್ನ 1 ಗಂಟೆಗೆ ಬಿಳಿನೆಲೆಯಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

Sneha Gowda

Recent Posts

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

2 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

11 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

22 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

23 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

46 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

56 mins ago