ಮಂಗಳೂರು: ನ್ಯೂಸ್ ಕರ್ನಾಟಕ ಮಾಧ್ಯಮ ಸಂಸ್ಥೆ ಆಶ್ರಯದಲ್ಲಿ ಟೈಟಾನ್ ಐ ಪ್ಲಸ್ ಉರ್ವಸ್ಟೋರ್ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಹಿಲ್ ಸೈಡ್, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್, ರೋಟರಿ ಕ್ಲಬ್ ಆಫ್ ಮಂಗಳೂರು ಮೆಟ್ರೋ ಸಹಯೋಗದಲ್ಲಿ ಆಗಸ್ಟ್ 8ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಜೈಲು ಆವರಣದಲ್ಲಿ ಕೈದಿಗಳಿಗಾಗಿ ಕಣ್ಣಿನ ಉಚಿತ ತಪಾಸಣೆ ನಡೆಯಲಿದೆ.
ನಾಳೆ (ಆ.8) ಮಂಗಳೂರು ಜೈಲು ಆವರಣದಲ್ಲಿ ಕಣ್ಣಿನ ಉಚಿತ ತಪಾಸಣೆ ಶಿಬಿರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.