ಮಂಗಳೂರು: ಮಂಗಳೂರಿಗೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಸ್ವಾಗತಿಸಲಾಯಿತು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಉಪಮೇಯರ್ ಪೂರ್ಣಿಮಾ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರಾ, ಮಂಡಲ ಉಪಾಧ್ಯಕ್ಷ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷರಾದ ಪೂರ್ಣಿಮಾ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…