ಮಂಗಳೂರು: ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಕೆವೈಸಿ ಅಪ್ಡೇಟ್ ಮಾಡಬೇಕು ಎಂದು ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 3.10 ಲಕ್ಷ ರೂ. ಕಳೆದುಕೊಂಡಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಮೊಬೈಲ್ಗೆ ಮೇ 24ರಂದು ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು, ಕೆವೈಸಿ ಅಪ್ ಡೇಟ್ ಮಾಡಬೇಕೆಂದು ಎಂದು ಸಂದೇಶ ಬಂದಿತ್ತು. ಬಳಿಕ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೆವೈಸಿ ಅಪ್ಡೇಟ್ ಮಾಡುವ ಅಧಿಕಾರಿ ಎಂದು ಪರಿಚಯ ಮಾಡಿದ ಆತ ಕಸ್ಟಮರ್ ಐಡಿ ಕೇಳಿದ್ದಾನೆ.
ಬಳಿಕ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ನಂಬರ್ ಕೇಳಿದ್ದು, ಅನಂತರ ಮೊಬೈಲ್ಗೆ ಬಂದ ಒಟಿಪಿಯನ್ನು ಪಡೆದುಕೊಂಡಿದ್ದಾನೆ. ಒಟಿಪಿ ನೀಡಿದ ಕೂಡಲೇ ಖಾತೆಯಿಂದ ಹಂತ ಹಂತವಾಗಿ ಒಟ್ಟು 3,10,000 ರೂ. ವರ್ಗಾವಣೆಯಾಗಿದೆ. ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಒಟಿಪಿ ಪಡೆದು ಖಾತೆಯಿಂದ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…