News Karnataka Kannada
Sunday, May 19 2024
ಮಂಗಳೂರು

ಚೌತಿಯಂದು ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

Heavy rains in next 24 hours, yellow alert issued
Photo Credit : News Kannada

ದಕ್ಷಿಣ ಕನ್ನಡ: ಗಣೇಶ ಚತುರ್ಥಿಯಂದು ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ 22ರವರೆಗೂ ಮಳೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಳಿದೆ ಎಂದಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3.5 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು