News Karnataka Kannada
Monday, May 20 2024
ಮಂಗಳೂರು

ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

Heavy rain warning for Dakshina Kannada, Udupi, Kodagu districts
Photo Credit : News Kannada

ಮಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹವಾಮಾನ ಇಲಾಖೆ, ಮುಂದಿನ ಮೂರು ಗಂಟೆಗಳಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾವೇರಿ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು