News Karnataka Kannada
Sunday, April 21 2024
Cricket
ಮಂಗಳೂರು

ಜಡಿ ಮಳೆ: ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ

Heavy rains: Deputy Commissioner's tour of the city
Photo Credit : News Kannada

ಮಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡರು.

ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು