ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆ (ಜು.6) ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಕಾರಣ ಜಿಲ್ಲೆಯ ಜೀವ ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ.
ಜಿಲ್ಲೆಯಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.