News Karnataka Kannada
Sunday, April 28 2024
ಮಂಗಳೂರು

ಮತದಾನ ಮುಗಿದ ಬೆನ್ನಲ್ಲೇ ಪುತ್ತೂರಿನಲ್ಲಿ ಭಾರಿ ಬೆಟ್ಟಿಂಗ್ ದಂಧೆ ಶುರು

Huge betting racket launched in Puttur soon after polling ends
Photo Credit : News Kannada

ಪುತ್ತೂರು: ಮತದಾನ ಮುಗಿದ ಬೆನ್ನಲ್ಲೇ ಪುತ್ತೂರಿನಲ್ಲಿ ಭಾರಿ ಬೆಟ್ಟಿಂಗ್ ದಂಧೆ ಶುರುವಾಗಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಪಕ್ಷೇತರರ ಬಗ್ಗೆ ಬೆಟ್ಟಿಂಗ್ ನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಬಿಜೆಪಿ ಆಶಾ ತಿಮ್ಮಪ್ಪ ಗೌಡ ಪರ ಅತಿ ಹೆಚ್ಚು ಬೆಟ್ಟಿಂಗ್ ಮಾಡುತ್ತಿದ್ದು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಪರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಬೆಟ್ಟಿಂಗೆ ಹಣ ಸುರಿಯಲು ಬುಕ್ಕಿಗಳು ಹಿಂದೆ ಮುಂದೆ ನೋಡುತ್ತಿದ್ದಾರೆ.

13 ರಂದು ಹೊರಬೀಳಲಿರುವ ರಿಸಲ್ಟ್ ಗಾಗಿ ಕಾದು ಕುಳಿತಿರುವ ಬುಕ್ಕಿಗಳು ಬೆಟ್ಟಿಂಗ್ ದಂಧೆಯಲ್ಲಿ ಕೋಟಿಗಟ್ಟಲೆ ಹಣ ಸುರಿಯುತ್ತಿದ್ದಾರೆ.

ಪುತ್ತೂರು ರಾಜಕೀಯ ಚಿತ್ರಣ ಅತಂತ್ರಗೊಂಡಿದ್ದರು ಬಿಜೆಪಿಯ ಪರ ಅತಿ ಹೆಚ್ಚು ಹಣದ ಬೆಟ್ಟಿಂಗ್ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು