ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ.
ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು ಕೆ.ಜಿಯೊಂದಕ್ಕೆ ಇನ್ನೂರು ರೂಪಾಯಿ ಬೆಳೆಬಾಳುತ್ತದೆ.
ಈ ಒಂದೇ ಮೀನಿನಲ್ಲಿ ಮೀನುಗಾರರು ಭರ್ಜರಿ ಆದಾಯ ಗಳಿಸಿದ್ದಾರೆ. ಸಾಮಾನ್ಯವಾಗಿ ಬೇಟೆಯ ವೇಳೆ ಸಣ್ಣ ಗಾತ್ರದ ಮುರು ಮೀನು ಸಿಗುತ್ತಿತ್ತು. ಆದರೆ, ಕಳೆದ ಮೂರು ದಿನಗಳ ಹಿಂದೆ ಈ ಬಾರಿ ದೊಡ್ಡ ಗಾತ್ರದ ಮುರು ಮೀನುಗಾರರ ಬಲೆಗೆ ಬಿದ್ದಿದೆ.
ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…
ಆನ್ಲೈನ್ ಪಾರ್ಟ್ಟೈಮ್ ಕೆಲಸ ಹಾಗೂ ಆನ್ಲೈನ್ ಟ್ರೇಡಿಂಗ್ ಮೇಸೆಜ್ ನ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…
ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.
ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.
ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.
ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.