ಮಂಗಳೂರು: ಮಾಜಿ ಶಾಸಕರಾದ ಜೆ. ಆರ್. ಲೋಬೊರವರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ ) ಇದರ ವತಿಯಿಂದ ನಡೆದ ಮಹಿಳೆಯರಿಗೆ ಒಂದು ತಿಂಗಳ ಉಚಿತ ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ತರಬೇತಿಯನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಉಚಿತ ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ತರಬೇತಿಯನ್ನು ಉದ್ಘಾಟಿಸಿದ ಜೆ. ಆರ್. ಲೋಬೊ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.