Categories: ಮಂಗಳೂರು

ಮಂಗಳೂರು: ಇಂಡಿಗೋ ವಿಮಾನ ಲ್ಯಾಂಡಿಂಗ್‌ ವೇಳೆ ತೊಡಕು

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನ ಲ್ಯಾಂಡಿಂಗ್‌ ವೇಳೆ ತೊಡಕು ಉಂಟಾದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ ಇಂಡಿಗೋ 6E6858 ವಿಮಾನ ಲ್ಯಾಂಡಿಂಗ್‌ ಆಗುವ ವೇಳೆ ತೊಂದರೆ ಉಂಟಾಗಿದೆ. ಈ ವೇಳೆ ಮತ್ತೊಮ್ಮೆ ವಿಮಾನವನ್ನು ಟೇಕ್‌ ಆಫ್‌ ಮಾಡಿ ಪುನಃ ಲ್ಯಾಂಡ್‌ ಮಾಡಲಾಗಿದೆ. ಸದ್ಯ ಪ್ರಯಾಣಿಕರು ಸುರಕ್ಷಿತವಾಗಿ ಬಂದಿಳಿದಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago