ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚೆಕ್ ಪೋಸ್ಟ್ ಗಳನ್ನು ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಗುರುವಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚೆಕ್ ಪೋಸ್ಟ್ ಗಳ ಪರಿಶೀಲನೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.