ಮಂಗಳೂರು: ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆಯವರು ಮಂಗಳೂರು ನಗರದ ಅತ್ತಾವರ ಹಾಗೂ ಹಲವು ಕಡೆ ಮನೆ ಮನೆಗೆ ತೆರಳಿ ಬಿರುಸಿನ ಮತ ಯಾಚನೆ ಮಾಡಿದರು.
ಈ ಸಂದರ್ಭ ಜೆಡಿಎಸ್ ರಾಜ್ಯ ಮೀನುಗಾರಿಕೆ ಅದ್ಯಕ್ಷ ರತ್ನಾಕರ್ ಸುವರ್ಣ, ರಾಜ್ಯ ಸಂಘಟಣಾ ಕಾರ್ಯದರ್ಶಿ ಝಮೀರ್ ಶಾ, ಮಾಜಿ ರಾಜ್ಯ ಯುವ ಜನತಾದಳ ಕಾರ್ಯದರ್ಶಿ ಶ್ರೀನಾಥ್ ರೈ, ದಿನೇಶ್ ಮೈಕಲ್ ಪಯಿಸ್, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಉಷಾ ಟೀಚರ್ , ಪ್ರಿಯಾ ಸಾಲಿಯನ್, ಅಲ್ತಾಫ್ ತುಂಬೆ , ಅನ್ಸಾರ್ , ಲತೀಫ್ ಶಿವಭಾಗ್, ಕವಿತಾ , ಹಾಗೂ ಹಲವಾರು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಮತಯಾಚನೆ ಸಂದರ್ಭ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿತ್ತಿದ್ದು, ಪಕ್ಷದ ಅಭ್ಯರ್ಥಿ ಕ್ಷೇತ್ರದ ಮತದಾರರ ಅಹವಾಲುಗಳನ್ನು ಸ್ಪೀಕರಿಸಿ , ಗೆದ್ದು ಬಂದರೆ ಪರಿಹರಿಸುವ ಭರವಸೆ ನೀಡಿದರು. ಮತಯಾಚನೆಯ ಸಂದರ್ಭ ಸಾರ್ವಜನಿಕರು ಈ ಬಾರಿ ಬದಲಾವಣೆ ಬಯಸಿ, ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ದೂರ ಇಡುವ ಬಗ್ಗೆ ತಿಳಿಸಿದ್ದು ಜೆಡಿಎಸ್ ಪಕ್ಷಕ್ಕೆ ಸಕಾರಾತ್ಮಕವಾದ ಸ್ಪಂದನೆ ದೊರಕುತ್ತಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ