News Karnataka Kannada
Monday, April 29 2024
ಮಂಗಳೂರು

ಕಡಬ:ಇಚ್ಲಂಪಾಡಿಯಲ್ಲಿ ಕಾಡಾನೆ ದಾಳಿ, ಓರ್ವ ಗಂಭೀರ

One seriously injured after wild elephant attacks in Ichlampady
Photo Credit : News Kannada

ಕಡಬ: ರೆಂಜಿಲಾಡಿಯಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಘಟನೆ ಮಾಸುವ ಮುನ್ನವೇ ಮತ್ತೆ ಇಚ್ಲಂಪಾಡಿಯಲ್ಲಿ ಭಾನುವಾರ ಕೆಲಸ ಬಿಟ್ಟು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್‌ ಮಧ್ಯಾಹ್ನ ಮುಗಿಸಿ ಮನೆಗೆ ಬರುತ್ತಿರುವಾಗ ದಾರಿ ಮಧ್ಯೆ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ವಿಜುಕುಮಾರ್‌ ಅವರನ್ನು ತಕ್ಷಣ ಕಡಬ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು