ಮಂಗಳೂರು, ಮಾ.5(ಕ.ವಾ): ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ಕದ್ರಿ ಉದ್ಯಾನವನದ ರಸ್ತೆ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಮಾ.5ರ ಭಾನುವಾರ ಸಂಜೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಪಾಲಿಕೆಯ ಕಾಪೋರೇಟರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.
ಕದ್ರಿ ಪಾರ್ಕ್ ರಸ್ತೆ, ಸಮಗ್ರ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.