News Karnataka Kannada
Saturday, April 20 2024
Cricket
ಮಂಗಳೂರು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಲ್ಮಡ್ಕದ ಯುವಕನ ಸೆರೆ

ಇದು ಸೂರ್ಯನಿಗೆ ಟಾರ್ಚ್ ಹಾಕಲು ಹೋದವರ ಕಥೆ. ಚುನಾವಣಾ ವಾಹನ ತಪಾಸಣೆ ಮಾಡುವ ಅಧಿಕಾರಿಗಳ ವಾಹನ ತಡೆದು ತಾವು ಪೊಲೀಸ್ ಅಧಿಕಾರಿಗಳು ವಾಹನ ತಪಾಸಣೆಗೆ ಬಂದಿದ್ದಾಗಿ ಹೇಳಿ ಹಣ ವಸೂಲಿ ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದ್ದು, ಆರೋಪಿಗಳ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದರೆ, ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ.
Photo Credit : Pixabay

ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಿಯ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ಬಾಲಕಿ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜು.7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿಸಿದ್ದರು. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದಾಗಿ ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು