News Karnataka Kannada
Saturday, May 04 2024
ಮಂಗಳೂರು

ಕಾಪು: ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

Gurme Suresh Shetty seeks votes in Badagabettu gram panchayat limits
Photo Credit : News Kannada

ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದ MCT ಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಕಾಪು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಗಳ ಯೋಜನೆಗಳಿವೆ ಹಾಗೂ ಹಲವಾರು ಉದ್ಯೋಗ ಸೃಷ್ಟಿ ಯಾಗಲಿವೆ, ನಿಮ್ಮೆಲ್ಲರ ಬೆಂಬಲ ನೀಡಿ ಕಾಪು ಕ್ಷೇತ್ರ ದ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳಿ ಕೊಂಡರು.

ಈ ಸಂದರ್ಭದಲ್ಲಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್,ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ನಜಿರ್ ಶೇಕ್,ಪ್ರವೀಣ್ ಪೂಜಾರಿ ಹಿರೇಬೆಟ್ಟು,ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು