ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಪಡುಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಲ್ ಶ್ರೀ ಆದಿಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪಡಿಬಿದ್ರೆ ಬಿಜೆಪಿ ಜಿಲ್ಲಾ ಅಧ್ಯಕ್ಷರು ಶಶಿಕಾಂತ್, ಬ್ರಹ್ಮ ಕಲಶ ಅಧ್ಯಕ್ಷರು ಸೀನ ಪೂಜಾರಿ, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್, ಪಂಚಾಯತ್ ಸದಸ್ಯರು ರವಿ ಶೆಟ್ಟಿ,ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.