News Karnataka Kannada
Monday, April 29 2024
ಮಂಗಳೂರು

ಕಾಪು: ಬಸ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : Pixabay

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನ ಸಿಎಸ್‌ಐ ಚರ್ಚ್‌ ಎದುರು ಜುಲೈ 26ರಂದು ರಾತ್ರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಚಂದ್ರಶೇಖರ್ (52) ಎಂದು ಗುರುತಿಸಲಾಗಿದ್ದು, ಅವರು ಮೂಳೂರು ಮೂಲದವರಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ನೆಲೆಸಿದ್ದರು. ಮಾರಿ ಪೂಜೆಯಲ್ಲಿ ಪಾಲ್ಗೊಳ್ಳಲು ಮೂಳೂರಿಗೆ ಬಂದಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಚಂದ್ರಶೇಖರ್ ಅವರ ಸಹೋದರ ಏಳು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಸಂಬಂಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು