News Karnataka Kannada
Wednesday, April 24 2024
Cricket
ಮಂಗಳೂರು

ಕಾಪು: ಸ್ನೇಹಿತನ ಸಾವಿನಿಂದ ಆಘಾತಗೊಂಡು ನೇಣು ಬಿಗಿದು ಆತ್ಮಹತ್ಯೆ

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : Pixabay

ಕಾಪು: ಬಿಪಿ, ಶುಗರ್‌ ಸಹಿತ ಅನಾರೋಗ್ಯ ಮತ್ತು ತಿಂಗಳ ಹಿಂದೆ ಮೃತಪಟ್ಟ ಸ್ನೇಹಿತನ ಸಾವಿನ ಆಘಾತದಿಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಏಣಗುಡ್ಡೆ ಗ್ರಾಮದ ಕುರುಬಿಲ್‌ ನಿವಾಸದ ಸಾಧು ಪೂಜಾರಿ (72) ಮೃತಪಟ್ಟವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೈನಿಂಗ್‌ ಹಾಲ್‌ ನ ಫ್ಯಾನ್‌ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಸಂಶಯಿಸಲಾಗಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು