ಕಾಪು: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಟುಂಬದೊಂದಿಗೆ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮತಗಟ್ಟೆಗೆ ಬಂದು ಮತದಾನ ಮಾಡಿದರು.
ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಮತಗಟ್ಟೆವರೆಗೆ ನಡೆದುಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಈ ಸಂದರ್ಭ ಮಾತನಾಡಿದ ವಿನಯ್ ಕುಮಾರ್ ಸೊರಕೆ ನಾನು ಕಾಪು ಕ್ಷೇತ್ರಕ್ಕೆ ಮಾಡಿದ ಪ್ರಾಮಾಣಿಕ ಸೇವೆ ಅಭಿವೃದ್ಧಿಗಳು ನನ್ನ ಕೈ ಹಿಡಿಯಲಿದೆ. ಕಾಪು ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರಿದ್ದು ಈ ಬಾರಿ ಜನತೆ ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…