News Karnataka Kannada
Sunday, April 14 2024
Cricket
ಮಂಗಳೂರು

ಆತ್ಮಹತ್ಯೆಗೆ ಶರಣಾದ ಕಾರ್ಕಳ ಠಾಣೆಯ ಪೊಲೀಸ್ ಸಿಬ್ಬಂದಿ

death
Photo Credit : News Kannada

ಕಾರ್ಕಳ: ಕಾರ್ಕಳ ಪೊಲೀಸ್ ಠಾಣಾ ಸಿಬ್ಬಂದಿ ನೇಣಿಗೆ ಶರಣಾದ ಘಟನೆ ಮಿಯಾರ್ ಗ್ರಾಮದಲ್ಲಿ ನಡೆದಿದೆ.

ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಹಲವು ದಿನಗಳಿಂದ ರಜೆ ನಿಮಿತ್ತ ಮನೆಯಲ್ಲಿದ್ದರು. ಈ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈ ಕುರಿತು ತನಿಖೆ ಮುಂದುವರಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು