News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ 2022 – ಅರ್ಜಿ ಅಹ್ವಾನ

Karnataka Konkani Sahitya Akademi Honorary Award 2022 - Application invited
Photo Credit : By Author

 ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ 2022 – ಅರ್ಜಿ ಅಹ್ವಾನ

  •  ಗೌರವ ಪ್ರಶಸ್ತಿ 2022
  1. ಕೊಂಕಣಿ ಸಾಹಿತ್ಯ,
  2. ಕೊಂಕಣಿ ಕಲೆ(ಹೊಂಕಣಿ ನಾಟಕ, ಸಂಗೀತ, ಚಲನಚಿತ್ರ)
  3. ಕೊಂಕಣಿ ಜಾನಪದ

ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ 2022ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ರೂ. 50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ ಪತ್ರ, ಫಲತಾಂಬೂಲವನ್ನು ಒಳಗೊಂಡಿದೆ.

ಸಾಧಕರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿಸಲ್ಲಿಸಬಹುದು.

ಗೌರವ ಪ್ರಶಸ್ತಿಗೆ  ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನಾಂಕ. ಅರ್ಜಿಸಲ್ಲಿಸುವವರು ಲಕೋಟೆಯ ಮೇಲೆ “ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2022” ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕಾ ಕಟ್ಟಡ, ಲಾಲ್ಬಾಗ್, ಮಂಗಳೂರು 575003.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು