Categories: ಮಂಗಳೂರು

ಕಟೀಲ್, ಡಿವಿ ಸದಾನಂದ ಗೌಡ ಶ್ರದ್ಧಾಂಜಲಿ ಬ್ಯಾನರ್: ಚಪ್ಪಲಿ ಹಾರ ಹಾಕಿ ಆಕ್ರೋಶ

ಪುತ್ತೂರು: ಪುತ್ತೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ವಿಚಾರ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಾಗೂ ಡಿವಿ ಸದಾನಂದ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ದ.ಕ ಜಿಲ್ಲೆಯ ಪುತ್ತೂರಿನ ಬಸ್ ನಿಲ್ದಾಣದ ‌ಬಳಿ ಬಿಜೆಪಿ ನಾಯಕರ ಫೋಟೋ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಅಳವಡಿಸಲಾಗಿದೆ. ನಳಿನ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಲಾಗಿದೆ.

‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ಬ್ಯಾನರ್ ಅಳವಡಿಸಲಾಗಿದೆ. ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.

Gayathri SG

Recent Posts

ಕೋವಿಶೀಲ್ಡ್ ಮಗಳ ಸಾವಿಗೆ ಕಾರಣ: ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ತಂದೆ

ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು…

14 mins ago

ಟಿ20 ವಿಶ್ವಕಪ್‌: ಅ.6ರಂದು ಭಾರತ-ಪಾಕಿಸ್ತಾನ ಫೈಟ್‌

ಜೂನ್‌ನಲ್ಲಿ ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ…

19 mins ago

ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದೆಯೋ ಅದ್ಕಕೆ ಅಲ್ಲಿನ ಆಂತರಿಕ ರಾಜಕೀಯ ಕಾರಣ: ಎಸ್ ಜೈಶಂಕರ್

ಖಲಿಸ್ತಾನಿ  ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಷಯವಾಗಿ ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದ್ದರೂ ಅಲ್ಲಿನ ಆಂತರಿಕ ರಾಜಕೀಯವೇ ಕಾರಣವಾಗಿದ್ದು, ಅದಕ್ಕೂ ಭಾರತಕ್ಕೂ…

27 mins ago

ಕಾಪು ಪಿಲಿಕೋಲ ಸಂಪನ್ನ: ಓರ್ವನನ್ನು ಸ್ಪರ್ಶಿಸಿದ ಪಿಲಿ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ…

43 mins ago

ಬಿಜೆಪಿಯ ʼಮೊಟ್ಟೆʼ ವಿಡಿಯೋ ವಿರುದ್ಧ ಕಾಂಗ್ರೆಸ್‌ ಕಿಡಿ

ಚುನಾವಣೆ ಎಲ್ಲೆಡೆ ರಂಗೇರಿದೆ. ಒಂದೆಡೆ ನಾಯಕರ ವಾಗ್ದಾಳಿ ಇನ್ನೊಂದೆಡೆ ಪಕ್ಷಗಳ ನಡುವೆ ಬೇರೆ ಬೇರೆ ರೀತಿಯಲ್ಲಿ ವಾಗ್ಧಾಳಿ ನಡೆಯುತ್ತಲೇ ಇದೆ.…

46 mins ago

ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ

ದಾವಣಗೆರೆಯಲ್ಲಿ ಬಿಜೆಪಿ  ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ ಮಾಜಿ ಸಚಿವ ಸಿ.ಟಿ ರವಿ, ಮೋದಿ ಪ್ರಧಾನಿಯಾದ…

54 mins ago