News Karnataka Kannada
Sunday, May 12 2024
ಮಂಗಳೂರು

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಜಾತ್ರೆ ಆರಂಭ 

Kateel Sri Durgaparameshwari Fair to begin from April 14 
Photo Credit : News Kannada

ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವವು ಎ.14ರಿಂದ ಆರಂಭಗೊಂಡಿದ್ದು,  21ರ ವರೆಗೆ ನಡೆಯಲಿದೆ.
ಎ. 13ರಂದು ರಾತ್ರಿ ದೊಡ್ಡರಂಗಪೂಜೆ, ಅಂಕುರಾರೋಪಣ ಎ.14ರಂದು ಹಗಲು ಧ್ವಜಾರೋಹಣ ರಾತ್ರಿ ಉತ್ಸವ ಬಲಿ, ನಡೆಯಿತು.

ಎ.15ರಂದು ಪ್ರಾತಃ ಯುಗಾದಿ ದೀಪದ ಬಲಿ, ರಾತ್ರಿ ಉತ್ಸವ ಬಲಿ, ಪಂಚಾಂಗ ಪಠಣ, ಎ.16ರ ರಾತ್ರಿ ಉತ್ಸವ ಬಲಿ, ಮೂಡುಸವಾರಿ, ಎ.17ರಂದು ಪ್ರಾತಃ ದೀಪದ ಬಲಿ, ರಾತ್ರಿ ಉತ್ಸವ ಬಲಿ, ಎ.18ರಂದು ಹಗಲು ಭ್ರಾಮರೀವನದಲ್ಲಿ ಪ್ರತಿಷ್ಠಾ ವರ್ಧಂತಿ, ರಾತ್ರಿ ಬೆಳ್ಳಿ ರಥೋತ್ಸವ ಉತ್ಸವ ಬಲಿ, ಎ. 19ರಂದು ಹಗಲು ಬ್ರಹ್ಮಸನ್ನಿದಿಯಲ್ಲಿ ಪರ್ವ ರಾತ್ರಿ ಉತ್ಸವ ಬಲಿ, ಪಡುಸವಾರಿ, ಎ. 20ರಂದು ಹಗಲು ಬ್ರಹ್ಮರಥೋತ್ಸವ ರಾತ್ರಿ ಉತ್ಸವ ಬಲಿ, ಶ್ರೀ ಭೂತಬಲಿ, ಶಯನ, ಎ. 21ರಂದು ಪ್ರಾತಃ ಕವಾಟೋದ್ಘಾಟನೆ ರಾತ್ರಿ ಅವಭೃಥ (ಆರಾಟ) ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು