ಮಂಗಳೂರು

ಕೊಕ್ಕಡ: ಟೆಂಪೋ ಚರಂಡಿಗೆ ಬಿದ್ದು ಹಲವರಿಗೆ ಗಾಯ, ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಳ್ತಂಗಡಿ: ಟೆಂಪೋವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯಗಳಾದ ಘಟನೆ ಕೌಕ್ರಡಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ.

ಈ ಸಂದರ್ಭ ವಾಹನದಲ್ಲಿದ್ದ ಸುಮಾರು 8 ಮಂದಿಗೆ ಗಾಯಗಳಾಗಿದ್ದು ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ .ಅಲ್ಲಿಂದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Sneha Gowda

Recent Posts

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

14 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

30 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

59 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago