Categories: ಮಂಗಳೂರು

ಕೊಕ್ಕಡ: ತಲೆ ಮೇಲೆ ಮರ ಬಿದ್ದು ಮಹಿಳೆ ದುರ್ಮರಣ

ಕೊಕ್ಕಡ: ತಲೆ ಮೇಲೆ ಮರ ಬಿದ್ದು ಮಹಿಳೆ ಸಾವನಪ್ಪಿದ ಘಟನೆ ಕೊಕ್ಕಡದಲ್ಲಿ ಸಂಭವಿಸಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ (೫೫ )ಎಂದು ಗುರುತಿಸಲಾಗಿದೆ.

ಇವರು ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Sneha Gowda

Recent Posts

ಮತ್ತೆ ಮಳೆಯ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ, ವಿಮಾನ ಹಾರಾಟ ಬಂದ್

ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…

17 mins ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

29 mins ago

ʼತಡರಾತ್ರಿ ತಾಯಿ ಕಾಣೆʼ; ರೇವಣ್ಣನ ವಿರುದ್ಧ ಯವಕನಿಂದ ದೂರು ದಾಖಲು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ…

36 mins ago

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…

48 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ…

1 hour ago

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

1 hour ago