Categories: ಮಂಗಳೂರು

ಕುದ್ರೋಳಿ: ಅವಹೇಳನ ಕಾರಿ ಪೋಸ್ಟ್ ಹಾಕಿದ ವ್ಯಕ್ತಿ ಮೇಲೆ ಕಾನೂನು ಕ್ರಮ

ಬಂಟ್ವಾಳ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವರ್ಷಂಪ್ರತಿ ದಸರಾ ಉತ್ಸವವಕ್ಕೆ ಅವಹೇಳನ ಕಾರಿ ಪೋಸ್ಟ್ ಹಾಕಿದ ವ್ಯಕ್ತಿ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿಟ್ಲ ಪೋಲೀಸ್ ಠಾಣೆಗೆ ದೂರು ದಾಖಲು.

ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡುವ ಉದ್ದೇಶದಿಂದ ಮತ್ತು ಸಮುದಾಯದ ಧಾರ್ಮಿಕ ಭವನಗಳಿಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿ ಕದಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ತುಣುಕುಗಳನ್ನು ಹಾಕಿರುವ ಬಗ್ಗೆ ಪದ್ಮನಾಭ ಸಾಮಂತ್ ಎಂಬವರ ಮೇಲೆ ಕಠಿಣ ಕಾನೂನು ಕ್ರಮಗೊಳ್ಳಬೇಕು ಎಂದು ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೊಳ್ಳಾಡು, ಸಾಲೆತ್ತೂರು, ಇದರ ಅಧ್ಯಕ್ಷ ವಿಶ್ವನಾಥ ಪೂಜಾರಿ ಅವರು ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Sneha Gowda

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

13 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

15 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

29 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

32 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

46 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

48 mins ago