News Karnataka Kannada
Saturday, May 11 2024
ಮಂಗಳೂರು

ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಉದ್ಘಾಟಿಸಿದ ಡಿ.ಸಿ

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.
Photo Credit : NewsKarnataka

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್., ಕಾಲೇಜು ಪ್ರಾಂಶುಪಾಲರಾದ ಅನುಸೂಯ ರೈ, ಜಿಲ್ಲೆಯ ಚುನಾವಣಾ ಐಕಾನ್ ಕಲಾವಿದ ಅರವಿಂದ್ ಬೋಳಾರ್ ಹಾಗೂ ಇತರ ಗಣ್ಯರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಖ್ಯಾತ ವ್ಯಂಗ್ಯಚಿತ್ರಗಾರ ಜಾನ್ ಚಂದ್ರನ್ ಅವರು ಮತದಾರರಲ್ಲಿ ಜಾಗೃತಿ ಮೂಡಿಸಲು ರಚಿಸಿದ ವ್ಯಂಗ್ಯಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು