Categories: ಮಂಗಳೂರು

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಶನಿ ನಿಲಯದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು.

ರೋಶನಿ ನಿಲಯದ ಅಪರಾಧ ಮತ್ತು ವಿಧಿವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ವಿಚಾರಣಾಧೀನ ಖೈದಿಗಳಿಗೆ ಕಾನೂನು ಅರಿವು ಕುರಿತು ಜಾಗೃತಿ ಮೂಡಿಸಿದರು.

ನೃತ್ಯ, ರೂಪಕ ಹಾಗೂ ಹಾಡುಗಳ ಮೂಲಕ ನಡೆದ ಕಾನೂನು ಅರಿವು ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ತಮ್ಮ ವಿಚಾರಗಳನ್ನು ಪರಿಣಾಮಕಾರಿಯಾಗಿ ನಿರೂಪಿಸಿದರು.

ಜಿಲ್ಲಾ ಕಾರಾಗೃಹದ ಮುಖ್ಯಾಧಿಕಾರಿ ಓಬಳೇಶಪ್ಪ, ಕಾನೂನು ಪ್ರಾಧಿಕಾರದ ವಕೀಲರಾದ ಸೌಮ್ಯ ಹಾಗೂ ರೋಶನಿ ನಿಲಯದ ಅಧ್ಯಾಪಕ ವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Gayathri SG

Recent Posts

ಸಂಸದ ಪ್ರಜ್ವಲ್ ರೇವಣ್ಣ ಗಡಿಪಾರಿಗೆ ಕರವೇ ಮಹಿಳಾ ಘಟಕ ಆಗ್ರಹ

ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆಗೆ ಕಾರಣರಾದ ಸಂಸದ ಪ್ರಜ್ವಲ ರೇವಣ್ಣ ಅವರನ್ನ ದೇಶದಿಂದ ಗಡಿಪಾರು ಪಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ…

2 mins ago

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 7 ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ…

14 mins ago

ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ…

24 mins ago

ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ

ಈ ಬಾರಿ ಊಹೆಗೂ ಮೀರಿದ ತಾಪಮಾನವನ್ನು ಸಹಿಸಬೇಕಾಗಿದೆ. ಹೆಚ್ಚಿದ ತಾಪಮಾನದಿಂದ ಕಂಗೆಟ್ಟಿರುವ ಜನಕ್ಕೆ ಹವಮಾನ ಇಲಾಖೆ ಇದೀಗ ಸಿಹಿ ಸುದ್ಧಿ…

30 mins ago

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗಿಲ್ಲ ಉಳಿಗಾಲ: ಬಡಗಲಪುರ ನಾಗೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಉಳಿಗಾಲವಿಲ್ಲಎಂದು ಕರ್ನಾಟಕ ರಾಜ್ಯ ರೈತ…

57 mins ago

ಚುನಾವಣೆ ನಮ್ಮದು ಎನ್ನುವ ಸಂದೇಶ ಜನರಿಗೆ ನೀಡಿ: ಪಿ.ಎಸ್.ವಸ್ತ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ…

1 hour ago