News Karnataka Kannada
Saturday, May 04 2024
ಮಂಗಳೂರು

ನಾಳೆಯಿಂದ ಮದ್ಯ ನಿಷೇಧ: ಮುಲ್ಲೈ ಮುಗಿಲನ್

ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.
Photo Credit : NewsKarnataka

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು