News Karnataka Kannada
Sunday, May 19 2024
ಮಂಗಳೂರು

ಕೆ.ಆರ್.ಪುರ ತಹಶೀಲ್ದಾರ್ ಅಜಿತ್‌ ರೈ ಅವರ ಪುತ್ತೂರು ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta raids puttur house of K R Pura Tahsildar Ajith Rai
Photo Credit : News Kannada

ಮಂಗಳೂರು: ಬೆಂಗಳೂರು ಕೆ.ಆರ್.ಪುರ ತಹಶೀಲ್ದಾರ್ ಮನೆಗೆ ಲೋಕಾಯುಕ್ತ ದಾಳಿ ನಡೆದಿದೆ. ಮೂಲತಃ ಪುತ್ತೂರಿನವರಾದ ಅಜಿತ್‌ ಕುಮಾರ್‌ ರೈ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೊರಕೆಯಲ್ಲಿ ಕೂಡ ಮನೆ ಹೊಂದಿದ್ದು, ಆದಾಯಕ್ಕಿಂತ ಜಾಸ್ತಿ ಆದಾಯ ಹೊಂದಿದ ಆರೋಪದ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ಸರ್ವೇಯರ್‌ ಆಗಿದ್ದ ಆನಂದ ರೈ ಕರ್ತವ್ಯದಲ್ಲಿದ್ದ ನಿಧನರಾಗಿದ್ದು ಅನುಕಂಪದ ಆಧಾರದ ಮೇಲೆ ಅಜಿತ್‌ ಕುಮಾರ್‌ ರೈ ಅವರಿಗೆ ಸರ್ಕಾರಿ ಉದ್ಯೋಗ ದೊರೆತಿತ್ತು. ಹಿಂದೊಮ್ಮೆ ಒತ್ತವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ ಅಜಿತ್‌ ಕುಮಾರ್‌ ರೈ ಅವರು ಅಮಾನತುಗೊಂಡಿದ್ದರು. ಈಗ ಮತ್ತೊಮ್ಮೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಮೇಲೆ ದಾಳಿ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು