ಉಳ್ಳಾಲ: ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನವೊಂದರ ಬಾಗಿಲು ತೆರೆಯಲು ಸಾಧ್ಯವಿಲ್ಲದ ಸ್ಥಿತಿ ತಲುಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಸ ಸಂಗ್ರಹ ವಾಹನದ ಬಾಗಿಲು ತೆರೆಯಾಲಾಗದ ಪರಿಸ್ಥಿತಿ ತಲುಪಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಚಾಲಕ ಅತ್ಯಂತ ಸಾಹಸ ಪಟ್ಟು ವಾಹನದೊಳಗೆ ಹೊಗುವ ದೃಶ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನು ಕಸ ಸಂಗ್ರಹದ ವಾಹನದ ದುಸ್ಥಿತಿ ಕಂಡು ನಾಗರಿಕರು ನಗರ ಸಭೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.