ಮೂಡಬಿದಿರೆ: ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಮಳವೂರು, ಸಿದ್ದಾರ್ಥ ನಗರ, ಬೂತ್ ನಂಬರ್ 190ರ ಮತಯಂತ್ರದಲ್ಲಿ ದೋಷ ಕಂಡುಬಂದಿದ್ದು, ಕಳೆದ ಒಂದು ಗಂಟೆಯಿಂದ ಮತದಾನ ಸ್ಥಗಿತಗೊಂಡಿದೆ.
ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಮಳವೂರು, ಸಿದ್ದಾರ್ಥ ನಗರದ ಮತಯಂತ್ರದಲ್ಲಿ ದೋಷ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.