News Karnataka Kannada
Wednesday, April 24 2024
Cricket
ಮಂಗಳೂರು

ರೈಲಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

The sound of music is also the cause of a heart attack
Photo Credit : News Kannada

ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಹಾಸನದಲ್ಲಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ಬೈಪಾಸ್‌ ನಿವಾಸಿ ಜನಾರ್ದನ ಕುಲಾಲ್‌ ಮೃತಪಟ್ಟವರು.

ಜನಾರ್ದನ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸಂಜೆ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ.

ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಕಾರು ಚಾಲಕರಾಗಿದ್ದ ಅವರು ಬಿಎಂಎಸ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು