News Karnataka Kannada
Monday, May 06 2024
ಮಂಗಳೂರು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸಹಜ ಸ್ಥಿತಿಗೆ

Mangaluru airport: 76 per cent increase in passenger traffic
Photo Credit : News Kannada

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ಏರ್ಪೋರ್ಟ್ ರನ್ ವೇಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮುಂಬೈನಿಂದ ಬಂದ ಇಂಡಿಗೋ 6E5188 ವಿಮಾನವನ್ನು ಕಣ್ಣೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್‌ ಮಾಡಲಾಗಿತ್ತು. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು. ಏರ್ಪೋರ್ಟ್ ರನ್ ವೇ ಮತ್ತೆ ವಿಮಾನಗಳ ಹಾರಾಟಕ್ಕೆ ತೆರೆದುಕೊಂಡಿದೆ.

ವಿದ್ಯುತ್ ವೈಫಲ್ಯದಿಂದ ಮಂಗಳೂರು ಏರ್ಪೋರ್ಟ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ರನ್ ವೇ ದೀಪಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಲೈಟ್ಸ್ ಆಫ್ ಆಗಿತ್ತು. ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್, ಟೇಕಾಫ್ ಸ್ಥಗಿತ ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು