Categories: ಮಂಗಳೂರು

ಮಂಗಳೂರು: ಅಶೋಕ್‌ ರೈ ಹಿಂದಿಕ್ಕಿ ಅರುಣ್ ಪುತ್ತಿಲ ಮುನ್ನಡೆ

ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ‌.ಖಾದರ್ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಮುನ್ನಡೆ ಗಳಿಸಿದ್ದಾರೆ. ಅದೇರೀತಿ ಮಂಗಳೂರು ಉತ್ತರದಲ್ಲಿ ಬಿಜೆಪಿಯ ಭರತ್ ಶೆಟ್ಟಿ ಮುನ್ನಡೆ ಪಡೆದಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ ಸಾಧಿಸಿದ್ದಾರೆ. ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಶೋಕ್ ರೈ ಹಿಂದಿಕ್ಕಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಮುನ್ನಡೆ ಪಡೆದಿದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿಯ ಹರೀಶ್ ಪೂಂಜಾ ಮುನ್ನಡೆ ಸಾಧಿಸಿದ್ದಾರೆ. ಮೂಡಬಿದ್ರೆ ಕ್ಷೇತ್ರ ಬಿಜೆಪಿಯ ಉಮಾನಾಥ್ ಕೋಟ್ಯಾನ್ ಹಿಂದಿಕ್ಕಿ ಕಾಂಗ್ರೆಸ್ ನ ಮಿಥುನ್ ರೈ ಮುನ್ನಡೆ ಪಡೆದಿದ್ದಾರೆ. ಸುಳ್ಯ ಕ್ಷೇತ್ರ ಬಿಜೆಪಿ‌ಯ ಭಾಗೀರಥಿ ಮುರುಳ್ಯ ಮುನ್ನಡೆ ಕಂಡಿದ್ದಾರೆ.

Umesha HS

Recent Posts

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

6 mins ago

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

20 mins ago

ಅಸ್ಸಾಂ, ಗೋವಾದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಏತನ್ಮಧ್ಯೆ, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಕೆಲವು ರಾಜ್ಯಗಳು ಮತ್ತು…

40 mins ago

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

1 hour ago

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

2 hours ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

2 hours ago