ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಲೀಡ್ ಪಡೆದುಕೊಂಡಿದ್ದಾರೆ. 2220 ಮತಗಳ ಮುನ್ನಡೆಯನ್ನುಅಶೋಕ್ ಕುಮಾರ್ ರೈ ಪಡೆದುಕೊಂಡಿದ್ದಾರೆ.
ಮಂಗಳೂರು: ಅಶೋಕ್ ರೈಗೆ 2220 ಮತಗಳ ಮುನ್ನಡೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.