ಮಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಸಮುದಾಯದಿಂದ ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದೆ ಖಾದರ್ ಅವರು ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಯು.ಟಿ. ಅಬ್ದುಲ್ ಖಾದರ್ ಫರೀದ್ ಕರುನಾಡ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ವಿಧಾನ ಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ರವರನ್ನು ಕರಾವಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ ಪಿ ವರ್ಗೀಸ್ .ಜಿಲ್ಲಾ ಯುವ ಕಾಂಗ್ರೇಸ್ ಮುಖಂಡ ಕಿರಣ್ ಬುಡ್ಲೆಗುತ್ತು, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನಾಸಿರ್ ಸಾಮನಿಗೆ ಉಪಸ್ಥಿತರಿದ್ದರು.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…