ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2022-23 ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆ ಸೆಪ್ಟೆಂಬರ್ 27 (ಮಂಗಳವಾರ), 2022 ರಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿವಿಯ ಆಡಳಿತ ಸೌಧದ ʼರಾಣಿ ಅಬ್ಬಕ್ಕʼ (ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ವಿ.ಸೂ: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆಗೆ ಮಾಧ್ಯಮ ಮಿತ್ರರನ್ನು ಹಾರ್ದಿಕವಾಗಿ ಸ್ವಾಗತಿಸುತ್ತದೆ. ಅದೇ ದಿನ ಪೂರ್ವಾಹ್ನ 10 ಗಂಟೆಗೆ ಹೊಟೇಲ್ ವುಡ್ ಲ್ಯಾಂಡ್ಸ್ ನಿಂದ ವಿವಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…