ಮಂಗಳೂರು

ಮಂಗಳೂರು ವಿವಿ: ಹೊಸ ಪದವಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್, ಮಂಗಳಗಂಗೋತ್ರಿಯಲ್ಲಿ 2022-23ನೇ ಶೈಕ್ಷಣಿಕ ವರ್ಷಕ್ಕೆ ಬಿ.ಎಸ್ಸಿ ಯೋಗ ವಿಜ್ಞಾನ (ಮಲ್ಟಿ-ಡಿಸಿಪ್ಲಿನರಿ) ಮತ್ತು ಬಿ.ಎಸ್ಸಿ ಭೂಗೋಳ (ಮಲ್ಟಿ-ಡಿಸಿಪ್ಲಿನರಿ) ಸ್ನಾತಕ ಪದವಿ ಕಾರ್ಯಕ್ರಮಗಳಿಗೆ (ಸೆಮಿಸ್ಟರ್ ಆಧಾರಿತ ವ್ಯವಸ್ಥೆ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಯುಯುಸಿಎಂಎಸ್‌ ಲಿಂಕ್ ಬಳಸಿ (https://uucms.karnataka.gov.in/Login/Index) ಸೆಪ್ಟೆಂಬರ್‌ 23, 2022 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ಡಾ. ಕೆ ಕೃಷ್ಣ ಶರ್ಮಾ, ಅಧ್ಯಕ್ಷರು, ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ (94482 41005) ಅಥವಾ ಡಾ. ದಶರಥ ಪಿ ಅಂಗಡಿ, ಭೂಗೋಳಶಾಸ್ತ್ರ ವಿಭಾಗ (94488 89201) ಇವರನ್ನು
ಸಂಪರ್ಕಿಸಬಹುದಾಗಿದೆ, ಎಂದು ವಿಶ್ವವಿದ್ಯಾನಿಲಯದ ಕುಲಸಚಿವರ ಪತ್ರಿಕಾ ಪ್ರಕಟಣೆ ತಿಳಿಸಿದೆ.

Gayathri SG

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

4 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

40 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

59 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago