Categories: ಮಂಗಳೂರು

ಮಂಗಳೂರು: ಬಸ್‌ನಲ್ಲಿ ಫುಟ್ ಬೋರ್ಡ್ ಪ್ರಯಾಣದ ವಿರುದ್ಧ ಪೊಲೀಸ್ ಕಾರ್ಯಾಚರಣೆ – 123 ಕೇಸ್ ದಾಖಲು

ಮಂಗಳೂರು: ಕಂಡಕ್ಟರ್ ಓರ್ವನು ಸಂಚರಿಸುತ್ತಿದ್ದ ಸಿಟಿ ಬಸ್‌ನಿಂದ ಏಕಾಏಕಿ ರಸ್ತೆಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಬೆನ್ನಲ್ಲೇ ಪೊಲೀಸರು ನಗರದ ಸಿಟಿ ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಫುಟ್‌ಬೋರ್ಡ್ ಪ್ರಯಾಣದ 123 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಅಲ್ಲದೆ ಜಾಗೃತಿಯಿಂದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಬಾಗಿಲು ಹೊಂದಿದ ಬಸ್‌ಗಳು ಇನ್ನು ಮುಂದೆ ಕಟ್ಟುನಿಟ್ಟಾಗಿ ಬಸ್ ಸಂಚಾರದಲ್ಲಿರುವ ವೇಳೆಗೆ ಬಾಗಿಲುಗಳನ್ನು ಸರಿಯಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು. ಬಾಗಿಲು ಹೊಂದಿರದ ಹಳೆಯ ಸಿಟಿ ಬಸ್‌ಗಳು ಫುಟ್‌ಬೋರ್ಡ್ ಖಾಲಿಯಾಗುವವರೆಗೆ ಬಸ್ ಚಾಲನೆ ಮಾಡದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರದಲ್ಲಿ ನಡೆದ ಸಭೆಯಲ್ಲಿ ಬಸ್ ನಿರ್ವಾಹಕರು ಬಾಗಿಲು ಇಲ್ಲದ ಫುಟ್‌ಬೋರ್ಡ್‌ನಲ್ಲಿ ನಿಂತಿರುವುದು ಕಂಡುಬಂದರೆ ಬಸ್ ಸಂಚರಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Sneha Gowda

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

10 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

15 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

49 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

2 hours ago