ಮಂಗಳೂರು: ಮೂಡುಬಿದಿರೆ ಠಾಣಾ ವ್ಯಾಪ್ತಿಯ ಅಲಂಗಾರ್ ಕಾನ ಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ 10.30ರವೇಳೆಗೆ ಜೂಜಾಟ ನಡೆಸುತ್ತಿದ್ದ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 18,340 ರೂ. ಮತ್ತು ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.