News Karnataka Kannada
Sunday, April 28 2024
ಮಂಗಳೂರು

 ಮಂಗಳೂರು: ಹಳಿ ತಪ್ಪಿ ರೈಲೊಂದು ಕಂಬಕ್ಕೆ ಡಿಕ್ಕಿ

 MANGALURU: A train derailed and collided with a pole
Photo Credit : News Kannada

 ಮಂಗಳೂರು: ಸರಕು ಹೇರಿದ್ದ ರೈಲುಗಾಡಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದೆ. ರೈಲ್ವೇ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಹಳಿ ಸರಿಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮೂಲಗಳ ಮಾಹಿತಿ ಪ್ರಕಾರ ರೈಲಿನ ಎರಡು ಸರಕು ಬೋಗಿಗಳು ಹಳಿತಪ್ಪಿವೆ. ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲುಗಳ ಸಂಚಾರಕ್ಕೆ ಯಾವುದೇ ಅಡಚಣೆ ಆಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು