ಮಂಗಳೂರು: ಚಲಿಸುತ್ತಿದ್ದ ಕಾರಿನ ಬೋನಟ್ ಗೆ ಬೆಂಕಿ ತಗುಲಿದ ಪರಿಣಾಮ ಕಾರಿನ ಮುಂಭಾಗ ಸುಟ್ಟು ಕರಕಲಾಗಿದೆ.
ಜಿಲ್ಲೆಯ ಐವರ್ನಾಡು ಎಂಬಲ್ಲಿ ಈ ಘಟನೆ ನಡೆದಿದೆ. ಎಚ್ಚೆತ್ತುಕೊಂಡ ಚಾಲಕ ಶರೀಫ್ ತಕ್ಷಣವೇ ಕಾರನ್ನು ನಿಲ್ಲಿಸಿ ಕೆಳಗಿಳಿದರು.
ಆದಾಗ್ಯೂ, ಕಾರಿನ ಮುಂಭಾಗವು ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.