News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ

Actor Sudeep visits Kateel Sri Durgaparameshwari Temple
Photo Credit : News Kannada

ಮಂಗಳೂರು: ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪತ್ನಿ ಪ್ರಿಯಾ ಜೊತೆ ನಟ ಕಿಚ್ಚ ಸುದೀಪ್ ಭಾನುವಾರ ಭೇಟಿ ನೀಡಿದರು.

ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ಕಟೀಲು ಶ್ರೀದೇವಿಗೆ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ  ದರ್ಶನ ಪಡೆದರು.

ದೇವಸ್ಥಾನದ ವತಿಯಿಂದ ಸುದೀಪ್ ಗೆ ಆತ್ಮೀಯ ಗೌರವ ಸಮರ್ಪಣೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು