ಮಂಗಳೂರು

ಮಂಗಳೂರು: ಅಮರ ಕ್ರಾಂತಿ ನಾಟಕ ಪ್ರದರ್ಶನ

ಮಂಗಳೂರು, ಆ. 14(ಕ.ವಾ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ಕುದ್ಮುಲ್ ರಂಗರಾವ್ ಪುರಭವನ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಆ. 14 ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಅಮರಕ್ರಾಂತಿ – 1837 ಸ್ವಾತಂತ್ರ್ಯ ಹೋರಾಟ ಎಂಬ ನಾಟಕ ಹಾಗೂ ಕುದ್ರೋಳಿ ಗಣೇಶ್ ಅವರ ರಾಷ್ಟ್ರಭಕ್ತಿ ಸಾರುವ ಜಾದೂ ಕಾರ್ಯಕ್ರಮಕ್ಕೆ ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಗಣ್ಯರು ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಕಲಾವಿದರು, ನೂರಾರು ಸಂಖ್ಯೆಯ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Gayathri SG

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

4 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

18 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

40 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

42 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

60 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago