News Karnataka Kannada
Monday, May 13 2024
ಮಂಗಳೂರು

ಮಂಗಳೂರು: ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು‌ ಮೂಲದ ತಂಡಗಳ ನಡುವೆ ಹೊಡೆದಾಟ

Shivamogga: Clash between two youth groups
Photo Credit : Freepik

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ತೊಂದರೆ ನೀಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ ನಡೆಯುತ್ತಿದ್ದು ಎರಡು ಬಸ್ ಗಳಲ್ಲಿ ಜನರು ಆಗಮಿಸಿದ್ದರು. ತಡರಾತ್ರಿವರೆಗೆ `ಪಾರ್ಟಿ ನಡೆಸಿದ ತಂಡದ ನಡುವೆ ಹೊಡೆದಾಟ ಆರಂಭವಾಗಿದ್ದು, ಬಳಿಕ ಹೊಡೆದಾಟ ಗೆಸ್ಟ್ ಹೌಸ್ ಹೊರಗಡೆ ರಸ್ತೆ ಬದಿಗೆ

ಈ ಸಂದರ್ಭದಲ್ಲಿ ಹೊಡೆದಾಟ ನಡೆಸಿದ ಕುಡಿತದ ಅಮಲಿನಲ್ಲಿದ್ದ ತಂಡ ಸ್ಥಳೀಯ ಮನೆಯೊಂದಕ್ಕೆ  ದಾಂದಲೆ ನಡೆಸಿದ್ದಾರೆ.

ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಪೊಲೀಸರು ಸ್ಥಳಕ್ಕೇ ಭಾವಿಸುತ್ತಿದ್ದಂತೆ ಪರಾರಿಯಾಗಿದ್ದಾರೆ. ಸ್ಥಳೀಯರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಿ ಆಗ್ರಹಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು