News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: 2 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿದ ಭರತ್ ಶೆಟ್ಟಿ

Bharath Shetty performs 'guddali puja' for rs 2 crore road development
Photo Credit : News Kannada

ಮಂಗಳೂರು: 2 ಕೋಟಿ ರೂ ವೆಚ್ಚದಲ್ಲಿ ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ ವಾರ್ಡ್ 2ರ ಮುಂಚೂರು ರಾಮನಗರ ಧರ್ಮಚಾವಡಿ ಮುಂಭಾಗ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.

ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಹಿರಿಯರಾದ ಜಗನ್ನಾಥ ಅತ್ತಾರ್ ಕೊಡಿಪಾಡಿ, ಸತೀಶ್ ಮುಂಚೂರು, ಬೂತ್ ಅಧ್ಯಕ್ಷರಾದ ಸಜಿತ್ ರಾಜ್ ರೇಖಾ, ಶಕ್ತಿಕೇಂದ್ರ ಪ್ರಮುಖ್ ಜಯಂತ್ , ಹಿರಿಯರಾದ ಪಿಟ್ಟರ್ ಬೋಜ , ರುಕ್ಮಯ ಶೆಟ್ಟಿಗಾರ್, ಯಶೋಧ, ಹರೀಶ್ ಮುಂಚೂರು, ದಿನೇಶ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು